Meaning : ಯಾರನ್ನಾದರೂ ಅವರ ಕೆಲಸ ಅಥವಾ ಕಾರ್ಯದಲ್ಲಿ ಹೆಚ್ಚು ಜಾಗ್ರತಗೊಳಿಸುವುದು ಅಥವಾ ಹೆಚ್ಚು ಪ್ರೋತ್ಸಾಹ ನೀಡಿ ಮುನ್ನುಗ್ಗುವಂತೆ ಮಾಡುವುದು
Example :
ಅಂಗವಿಕಲ ಕ್ರೀಡಾಳುಗಳನ್ನು ಸರ್ಕಾರವು ಸವಲತ್ತುಗಳನ್ನು ಕೊಟ್ಟು ಪ್ರೇರೇಪಿಸುತ್ತಿದೆ.
Synonyms : ಉತ್ತೇಜಿಸು, ಪ್ರೇರೇಪಿಸು
Translation in other languages :