Meaning : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
Example :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
Synonyms : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು
Translation in other languages :
The act of installing something (as equipment).
The telephone installation took only a few minutes.Meaning : ಯಾವುದಾದರು ಒಂದರ ಮೇಲೆ ಯಾವುದಾದರು ವಸ್ತುವನ್ನು ಇಡುವುದು ಅಥವಾ ಹೇರುವುದು
Example :
ನೌಕರನು ಟ್ಯಾಕ್ಟರ್ ಮೇಲೆ ಭತ್ತದ ಮೂಟೆಗಳನ್ನು ಹೇರುತ್ತಿದ್ದಾನೆ.
Synonyms : ಹೇರು
Translation in other languages :
Meaning : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು
Example :
ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.
Translation in other languages :
Meaning : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ
Example :
ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.
Translation in other languages :
Meaning : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಯಾರನ್ನಾದರೂ ಜವಬ್ದಾರರನ್ನಾಗಿ ಮಾಡುವುದು
Example :
ಯಜಮಾನರು ಎಲ್ಲಾ ಕೆಲಸವನ್ನು ನನ್ನ ಮೇಲೆ ಹೇರಿದ್ದಾರೆ.
Synonyms : ಹೇರು
Translation in other languages :