Copy page URL Share on Twitter Share on WhatsApp Share on Facebook
Get it on Google Play
Meaning of word ಹೊರೆ from ಕನ್ನಡ dictionary with examples, synonyms and antonyms.

ಹೊರೆ   ನಾಮಪದ

Meaning : ಬಟ್ಟೆ ಅಥವಾ ಕಾಗದಗಳನ್ನು ಸುರುಳಿಯಾಗಿ ಸುತ್ತಿ ಮಾಡಿರುವ ಗಂಟು

Example : ಅವನು ನಾಲ್ಕು ಕಂತೆ ಕಾಗದ ತಂದಅವನು ಎರಡು ಹಾಸಿಗೆ ಮೂಟೆ ಹೊತ್ತು ತಂದ.

Synonyms : ಕಂತೆ, ಮೂಟೆ


Translation in other languages :

लपेटे हुए या इकट्ठा किए हुए कपड़े, काग़ज़ आदि का एक में बाँधा हुआ समूह।

वह बाजार से माचिस के चार बंडल लाया।
ट्रक पर चार बंडल लकड़ी लदी हुई है।
गाँठ, गांठ, पुलिंदा, बंडल

A collection of things wrapped or boxed together.

bundle, package, packet, parcel

Meaning : ಹುಲ್ಲಿನ ಚಿಕ್ಕದಾದ ಕಟ್ಟು

Example : ಮಗು ತಲೆಯ ಮೇಲೆ ಹುಲ್ಲಿನ ಹೊರೆಯನ್ನು ಹೊತ್ತಿಕೊಂಡು ಹೋಗುತ್ತಿದೆ.

Synonyms : ಕಂತೆ, ಪೆಂಡಿ


Translation in other languages :

घास का छोटा पूला या गट्ठा।

बच्ची सिर पर अँटिया लेकर जा रही है।
अँटिया, अंटिया

Meaning : ಯಾವುದೇ ಸಂಗತಿಯ ಅನಗತ್ಯ ಹೊಣೆ, ಖರ್ಚು, ಅಥವಾ ಹೊಣೆಯನ್ನು ಹೋರುವಿಕೆ ಅಥವಾ ನಿಭಾಯಿಸುವಿಕೆ

Example : ಯಾವುದೇ ಕೆಲಸ ಮಾಡದ ಸೋಮಾರಿ ವ್ಯಕ್ತಿ ಭೂಮಿಗೆ ಭಾರ ಇದ್ದಂತೆ.

Synonyms : ಬಿಣ್ಪು, ಭಾರ, ಹೇರು


Translation in other languages :

किसी की जिम्मेदारी बनकर रहने तथा उसके लिए कुछ उपयोगी न होने की अवस्था।

कर्महीन व्यक्ति पृथ्वी पर भार हैं।
आभार, बोझ, बोझा, भार

An onerous or difficult concern.

The burden of responsibility.
That's a load off my mind.
burden, encumbrance, incumbrance, load, onus

Meaning : ಯಾವುದಾದರು ವಸ್ತುವಿನ ಗುರುತ್ವ ಅಥವಾ ದೊಡ್ಡತನದ ಪರಿಮಾಣ

Example : ಈ ವಸ್ತುವಿನ ತೂಕ ಎಷ್ಟಿದೆ?

Synonyms : ತೂಕ, ಭಾರ, ವಜ್ಜೆ


Translation in other languages :

किसी पदार्थ के गुरुत्व या भारीपन का परिमाण।

इस वस्तु का वज़न कितना है?
तौल, भार, वजन, वज़न

The vertical force exerted by a mass as a result of gravity.

weight