Meaning : ಯಾವುದಾದರು ವಸ್ತು ಪದಾರ್ಥಗಳಿಂದ ಹೊರಬರುವಂತಹ ಧೂಳು
Example :
ಸಾಬೂನಿನಿಂದ ತೊಳೆದಿದ್ದರಿಂದಾಗಿ ಬಟ್ಟೆಯ ಕೊಳೆ ಹೋಯಿತು.
Translation in other languages :
Fine powdery material such as dry earth or pollen that can be blown about in the air.
The furniture was covered with dust.Meaning : ಹುಣ್ಣು ಅಥವಾ ಗುಳ್ಳೆಯಿಂದ ಹೊರಬರುವಂತಹ ಬಿಳಿಯ ಬಣ್ಣದ ವಿಷ ಪದಾರ್ಥ
Example :
ಅವನ ಬಟ್ಟೆಯಿಂದ ಕೀವು ಸುರಿಯುತ್ತಿದೆ.
Synonyms : ಕೀವು
Translation in other languages :
Meaning : ಶರೀರದಿಂದ ಹೊರಬರುವ ಕೊಳಕು ಅಥವಾ ಹೊಲಸು
Example :
ಮನುಸ್ಮೈತಿಯ ಅನುಸಾರವಾಗಿ ಶರೀರದಲ್ಲಿ ಹನ್ನಡೆ ತರಹ ಹೊಲಸು ತುಂಬಿರುವುದು ಅದರಲ್ಲಿ ವಸಾ, ಶುಕ್ರ, ರಕ್ತ, ಮೂಳೆಯೊಳಗಿನ ಕೊಬ್ಬಿನಾಂಶ, ಮೂತ್ರ, ಕಕ್ಕಸ್ಸು, ಕಿವಿಯೊಳಗಿನ ಕೊಳಕು, ಉಗುರು, ಶ್ಲೇಷ್ಮ, ಅಥವಾ ಕಫ, ಕಣ್ಣೀರು, ಬೆವರು ಮತ್ತು ಶರೀರದ ಮೇಲೆ ತುಂಬಿಕೊಂಡಿರುವ ಕೊಳಕು.
Translation in other languages :
Waste matter (as urine or sweat but especially feces) discharged from the body.
body waste, excrement, excreta, excretion, excretory productMeaning : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ
Example :
ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.
Synonyms : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದ, ಕೊಳಕಾದಂತ, ಕೊಳಕಾದಂತಹ, ಕೊಳಕು, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತ, ಹೊಲಸಾದಂತಹ
Translation in other languages :
जो स्वच्छ न हो या जिस पर मैल, धूल आदि हों।
पाठशाला में मैले कपड़े पहनकर नहीं आना चाहिए।Soiled or likely to soil with dirt or grime.
Dirty unswept sidewalks.