Copy page URL Share on Twitter Share on WhatsApp Share on Facebook
Get it on Google Play
Meaning of word ಹೊಲಿ from ಕನ್ನಡ dictionary with examples, synonyms and antonyms.

ಹೊಲಿ   ಕ್ರಿಯಾಪದ

Meaning : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

Example : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


Translation in other languages :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

Meaning : ಬಟ್ಟೆಯ ಚೂರುಗಳನ್ನು ದಾರದ ಸಹಾಯದಿಂದ ಕಟ್ಟುಹಾಕಿ ಜೋಡಿಸುವ ಇಲ್ಲವೇ ಸೇರಿಸುವ ಕ್ರಿಯೆ

Example : ದರ್ಜಿಯು ಪೈಜಾಮವನ್ನು ಹೊಲಿಯುತ್ತಿದ್ದಾನೆ.

Synonyms : ಟಾಕು ಹಾಕು, ದಳಿ, ದಳೆ, ದಳೆ ಹಾಕು, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


Translation in other languages :

कपड़े आदि के टुकड़ों को तागे आदि की सहायता से जोड़ना।

दर्ज़ी कुर्ता सी रहा है।
टाँकना, टाँका मारना, टाँका लगाना, सिलना, सिलाई करना, सीना

Create (clothes) with cloth.

Can the seamstress sew me a suit by next week?.
sew, tailor, tailor-make

Meaning : ರಜಾಯಿ (ಸುಪ್ಪತ್ತಿಗೆ)ಗೆ ದೂರ ದೂರ ಹೊಲಿಗೆ ಹಾಕುವ ಕ್ರಿಯೆ

Example : ಅವರು ರಜಾಯಿಯನ್ನು ಹೊಲಿಯುತ್ತಿದ್ದಾರೆ.


Translation in other languages :

रूई भरे हुए कपड़े की दूरृ-दूर पर मोटी और लंबी सिलाई करना।

वह गद्दे को निगंद रहा है।
निगंदना

Stitch or sew together.

Quilt the skirt.
quilt