Copy page URL Share on Twitter Share on WhatsApp Share on Facebook
Get it on Google Play
Meaning of word ಹೊಳೆಯುವಂತಹ from ಕನ್ನಡ dictionary with examples, synonyms and antonyms.

ಹೊಳೆಯುವಂತಹ   ಗುಣವಾಚಕ

Meaning : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

Example : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

Synonyms : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ


Translation in other languages :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent

Meaning : ಹೊಳೆಯುವ ಮತ್ತು ಹಾಲಿನ ರೀತಿ ಪ್ರಕಾಶಮಾನವಾದಂತಹ

Example : ನಾಲ್ಕು ದಿಕ್ಕುಗಳಲ್ಲಿಯೂ ಚಂದ್ರನ ಪ್ರಕಾಶತೆ ಹರಡಿದೆ.

Synonyms : ಪ್ರಕಾಶ, ಪ್ರಕಾಶತೆ, ಪ್ರಕಾಶವುಳ್ಳ, ಪ್ರಕಾಶವುಳ್ಳಂತ, ಪ್ರಕಾಶವುಳ್ಳಂತಹ, ಹೊಳೆಯುವ, ಹೊಳೆಯುವಂತ


Translation in other languages :

चमकदार और दूध जैसे प्रकाश वाला।

चारों ओर धवल चाँदनी फैली हुई है।
धवल