ಅರ್ಥ : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ
ಉದಾಹರಣೆ :
ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.
ಸಮಾನಾರ್ಥಕ : ನಿಲ್ಲಿಸು, ಮುಗಿಸು, ಸಮಾಪ್ತಿಗೊಳಿಸು
ಇತರ ಭಾಷೆಗಳಿಗೆ ಅನುವಾದ :
प्रथा आदि का अंत करना।
हमें हमारे समाज से दहेज प्रथा उठाना है।