ಅರ್ಥ : ನೋಡಲು ಬಹಳ ಸುಂದರವಾಗಿ ತೋರುವ
ಉದಾಹರಣೆ :
ಇಲ್ಲಿನ ವಾತಾವರಣ ಅದ್ಭುತವಾಗಿದೆ.
ಸಮಾನಾರ್ಥಕ : ಅದ್ಭುತ, ಅದ್ಭುತವಾದಂತ, ಅದ್ಭುತವಾದಂತಹ, ದಿವ್ಯ, ದಿವ್ಯವಾದ, ದಿವ್ಯವಾದಂತ, ದಿವ್ಯವಾದಂತಹ, ಶೋಭಾಯಮಾನ, ಶೋಭಾಯಮಾನವಾದ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ
ಇತರ ಭಾಷೆಗಳಿಗೆ ಅನುವಾದ :
Having great beauty and splendor.
A glorious spring morning.