ಅರ್ಥ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ
ಉದಾಹರಣೆ :
ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.
ಸಮಾನಾರ್ಥಕ : ಅಧಿಕ, ಅಧಿಕವಾದ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
Further or added.
Called for additional troops.