ಅರ್ಥ : ಗೌರವ, ತೂಕ, ಉಪಯೋಗಕ್ಕೆ ಬರುವ ಇತ್ಯಾದಿ ವಿಚಾರಗಳ ತುಲನೆ ಮಾಡುವುದರಿಂದ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ಇರುವ ಸಂಬಂಧ ಅಥವಾ ಅಪೇಕ್ಷೆ
ಉದಾಹರಣೆ :
ಪುಸ್ತಕ ಬರೆದ ಲೇಕಕರಿಗೆ ಎರಡು ಪ್ರತಿಶತ ಅನುಪಾತದಷ್ಟು ರಾಯಲ್ಟಿ ಸಿಗುವುದು (ಗೌರವ ಧನ ದೊರೆಯುವುದು)
ಇತರ ಭಾಷೆಗಳಿಗೆ ಅನುವಾದ :
The relative magnitudes of two quantities (usually expressed as a quotient).
ratioಅರ್ಥ : ಎರಡು ಅಂಶಗಳಿಗಿರುವ ಸಾಪೇಕ್ಷ ಪರಿಮಾಣ
ಉದಾಹರಣೆ :
ಒಂದು ಮತ್ತು ಐದು ಅಥವಾ ಇಪ್ಪತ್ತು ಮತ್ತು ನೂರರ ಅನುಪಾತ ಒಂದೇ ಆಗಿರುತ್ತೆ.
ಇತರ ಭಾಷೆಗಳಿಗೆ ಅನುವಾದ :
The relative magnitudes of two quantities (usually expressed as a quotient).
ratio