ಅರ್ಥ : ಒಬ್ಬರ ರೂಪ, ಗುಣ ಇತ್ಯಾದಿಗಳನ್ನು ನೋಡಿ ಅವರನ್ನು ಮೋಹಿಸುವುದು ಅಥವಾ ಅನುರಾಗಿಸುವುದು
ಉದಾಹರಣೆ :
ಕೃಷ್ಣನು ರಾಧೆಯ ಅಂದದಿಂದ ಆಕರ್ಷಿತನಾಗಿದ್ದನು.
ಸಮಾನಾರ್ಥಕ : ಆಕರ್ಷಿತವಾಗು, ಮೋಹಿತಗೊಳ್ಳು
ಇತರ ಭಾಷೆಗಳಿಗೆ ಅನುವಾದ :
किसी के रूप, गुण आदि के कारण उस पर प्रसन्न, अनुरक्त या मोहित होना।
श्याम राधा की सुन्दरता पर आसक्त है।