ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಸಂತೋಷ ಪದದ ಅರ್ಥ ಮತ್ತು ಉದಾಹರಣೆಗಳು.

ಅಸಂತೋಷ   ನಾಮಪದ

ಅರ್ಥ : ಯಾವುದೋ ಕಾರಣದಿಂದಾಗಿ ಮನಸ್ಸು ಒಂದು ಬಗೆಯ ವೇದನೆಯಿಂದ ಅಥವಾ ದುಃಖದಿಂದ ಕೂಡಿದುದು

ಉದಾಹರಣೆ : ಪತಿಯೊಬ್ಬರೊಡಗಿನ ಜಗಳದಿಂದಾಗಿ ಅವಳ ಮನಸ್ಸು ಇಂದು ಅಸಮಧಾನಗೊಂಡಿದೆ.

ಸಮಾನಾರ್ಥಕ : ಅತೃಪ್ತಿ, ಅಸಮಧಾನ


ಇತರ ಭಾಷೆಗಳಿಗೆ ಅನುವಾದ :

The feeling of being displeased or annoyed or dissatisfied with someone or something.

displeasure

ಅರ್ಥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ಸಮಾನಾರ್ಥಕ : ಅಸಂತುಷ್ಟ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


ಇತರ ಭಾಷೆಗಳಿಗೆ ಅನುವಾದ :

Emotions experienced when not in a state of well-being.

sadness, unhappiness