ಅರ್ಥ : ಅಸಫಲತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಜೀವನದಲ್ಲಿ ಆಗುವಂತಹ ಅಸಫಲತೆಯಿಂದ ನಾವು ಪಾಠವನ್ನು ಕಲಿಯಬೇಕು.
ಸಮಾನಾರ್ಥಕ : ಅಸಫಲತೆ, ಕೈಗೂಡದ, ನಿರರ್ಥಕ, ನಿಷ್ಫಲ, ನಿಷ್ಫಲತೆ, ವಿಫಲ, ವಿಫಲತೆ
ಇತರ ಭಾಷೆಗಳಿಗೆ ಅನುವಾದ :
असफल होने की अवस्था या भाव।
जीवन की असफलताओं से हमें सबक लेना चाहिए।Lack of success.
He felt that his entire life had been a failure.ಅರ್ಥ : ಯಾವುದೇ ಕೆಲಸ ಅಥವಾ ಕಾರ್ಯದಿಂದ ಫಲ ಅಥವಾ ಪ್ರಯೋಜನ ದೊರೆಯದಿರುವುದು
ಉದಾಹರಣೆ :
ಅವನೊಬ್ಬ ಅಸಫಲ ಹೋರಾಟಗಾರ.
ಸಮಾನಾರ್ಥಕ : ಅಸಫಲದ, ಅಸಫಲದಂತ, ಅಸಫಲದಂತಹ, ಫಲಕಾರಿಯಲ್ಲದ, ಫಲಕಾರಿಯಲ್ಲದಂತ, ಫಲಕಾರಿಯಲ್ಲದಂತಹ
ಇತರ ಭಾಷೆಗಳಿಗೆ ಅನುವಾದ :
Failing to accomplish an intended result.
An abortive revolt.ಅರ್ಥ : ಯಾವುದೋ ಒಂದರ ಫಲ ಅಥವಾ ಪರಿಣಾಮ ವಿಲ್ಲವೊ
ಉದಾಹರಣೆ :
ನಾನು ಅವಳಿಗೆ ಬುದ್ಧಿ ಹೇಳಲು ಪ್ರಯತ್ನಿಸಿ ಅಸಫಲನಾದೆ.
ಸಮಾನಾರ್ಥಕ : ನಿರರ್ಥಕ, ಪರಿಣಾಮ ಉಂಟುಮಾಡದ, ಫಲವಿಲ್ಲ, ವಿಫಲ, ವ್ಯರ್ಥ, ಸೋತೆ
ಇತರ ಭಾಷೆಗಳಿಗೆ ಅನುವಾದ :
Not successful. Having failed or having an unfavorable outcome.
unsuccessful