ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಳ ಪದದ ಅರ್ಥ ಮತ್ತು ಉದಾಹರಣೆಗಳು.

ಆಳ   ನಾಮಪದ

ಅರ್ಥ : ದ್ರವ ಪದಾರ್ಥವನ್ನು ಹಿಡಿಸುವ ಸಾರ್ಮಥ್ಯವನ್ನು ಗುರುತಿಸುವುದು ಅಥವಾ ದ್ರವ ಪದಾರ್ಥವನ್ನು ಹಿಡಿದಿಟ್ಟುಕೊಳ್ಳುವ ಪಾತ್ರೆ, ಬಾವಿ, ನೀರಿನ ತೊಟ್ಟಿ ಮುಂತಾದವುಗಳ ಹಿಡಿಯುವಿಕೆಯ ಸಾರ್ಮಥ್ಯ

ಉದಾಹರಣೆ : ಈ ನೀರಿನ ತೊಟ್ಟಿಯ ಆಳ ಐದು ಸಾವಿರ ಲೀಟರ್ ನೀರು ಹಿಡಿಯುವಷ್ಟಿದೆ.

ಸಮಾನಾರ್ಥಕ : ವಿಸ್ತಾರ, ಹರವು


ಇತರ ಭಾಷೆಗಳಿಗೆ ಅನುವಾದ :

कोई पदार्थ ग्रहण करने की पात्रता या क्षमता के विचार से किसी पात्र या खाली जगह के अंदर का स्थान।

इस टंकी का आयतन पाँच सौ लीटर है।
आयतन

The amount of 3-dimensional space occupied by an object.

The gas expanded to twice its original volume.
volume

ಅರ್ಥ : ಆಳವಾಗಿರುವ ಅವಸ್ಥೆ

ಉದಾಹರಣೆ : ಸಮುದ್ರದ ಆಳ ಅಗಾಧವಾಗಿದೆ.

ಸಮಾನಾರ್ಥಕ : ಅಳತೆ, ಗಾಂಭೀರ್ಯ, ದೃಢತೆ


ಇತರ ಭಾಷೆಗಳಿಗೆ ಅನುವಾದ :

गहरा होने की अवस्था, गुण या भाव।

समुद्र की गहराई अथाह है।
औंडाई, गहराई, गहरापन

The quality of being physically deep.

The profundity of the mine was almost a mile.
deepness, profoundness, profundity

ಅರ್ಥ : ಆಳ, ಮಹತ್ವ ಮೊದಲಾದವುಗಳ ಸೀಮೆ

ಉದಾಹರಣೆ : ಮನುಷ್ಯನು ಈಗ ಸಮುದ್ರದ ಆಳವನ್ನು ಕಂಡುಹಿಡಿದಿದ್ದಾನೆ.

ಸಮಾನಾರ್ಥಕ : ಅಳತೆ, ಒಳಗು, ಗಾಢತೆ, ತಳ, ಸೀಮೆ


ಇತರ ಭಾಷೆಗಳಿಗೆ ಅನುವಾದ :

गहराई, ज्ञान ,महत्त्व आदि की सीमा।

मनुष्य ने अब तो समुद्र की थाह का पता लगा लिया है।
थाह

ಅರ್ಥ : ಆಳವಾದ ಜ್ಞಾನ, ಮಹತ್ವ ಮುಂತಾದವುಗಳನ್ನು ತಿಳಿದಿರುವುದು ಅಥವಾ ಪರಿಚಯವಿರುವುದು

ಉದಾಹರಣೆ : ನೀವು ಅವರ ಪಾಂಡಿತ್ಯದ ಆಳವನ್ನು ಗುರುತಿಸಲು ಆಗುವುದಿಲ್ಲ.


ಇತರ ಭಾಷೆಗಳಿಗೆ ಅನುವಾದ :

गहराई,ज्ञान,महत्व आदि का पता या परिचय।

आप उनके पांडित्य की थाह नहीं लगा सकते।
थाह

Degree of psychological or intellectual profundity.

depth

ಅರ್ಥ : ಗಂಭೀರವಾಗುವ ಗುಣ ಅಥವಾ ಭಾವ

ಉದಾಹರಣೆ : ಆ ಘಟನೆಯು ಗಂಭೀರವಾಗಿತ್ತುಅವನಿಗೆ ಈ ಘಟನೆಯ ಗಂಭೀರತೆ ಅಥವಾ ಆಳವನ್ನು ತಿಳಿಯಲಾಗಲಿಲ್ಲಅವನು ರಾತ್ರಿಯ ಗಹನತೆಯಲ್ಲಿ ಓಡಾಡುತ್ತಿದ್ದಾನೆ.

ಸಮಾನಾರ್ಥಕ : ಆಳತೆ, ಆಳವಾದ, ಗಂಭೀರತೆ, ಗಂಭೀರವಾದ, ಗಹನತೆ, ಗಹನವಾದ, ಗಾಂಭೀರ್ಯ, ದೃಢತೆ


ಇತರ ಭಾಷೆಗಳಿಗೆ ಅನುವಾದ :

गहरा होने का गुण या भाव।

वह उस घटना की गहराई तक गया।
वह इस बात की गंभीरता को नहीं समझ पा रहा है।
वह रात की गहनता में घूम रहा था।
अनवगाहिता, गंभीरता, गहनता, गहराई, गहरापन, गहराव

The central and most intense or profound part.

In the deep of night.
In the deep of winter.
deep