ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉದ್ಯೋಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಉದ್ಯೋಗಿ   ನಾಮಪದ

ಅರ್ಥ : ಉದ್ವೋಗ ಮಾಡುವ ವ್ಯಕ್ತಿ

ಉದಾಹರಣೆ : ಧೀರುಭಾಯಿ ಅಂಬಾನಿ ಅವರು ಒಬ್ಬ ಪ್ರಸಿದ್ಧ ಉದ್ಯಮಿಯಾಗಿದ್ದರು

ಸಮಾನಾರ್ಥಕ : ಉದ್ಯಮಿ, ಕೆಲಸಗಾರ


ಇತರ ಭಾಷೆಗಳಿಗೆ ಅನುವಾದ :

उद्यम या उद्योग करने वाला व्यक्ति।

धीरूभाई अंबानी एक प्रसिद्ध उद्योगी थे।
उद्यम कर्ता, उद्यमी, उद्योग कर्ता, उद्योगी

Someone who manages or has significant financial interest in an industrial enterprise.

industrialist

ಅರ್ಥ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ

ಉದಾಹರಣೆ : ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.

ಸಮಾನಾರ್ಥಕ : ನೌಕರ, ವೃತ್ತಿನಿರತ, ಸೇವಾನಿರತ


ಇತರ ಭಾಷೆಗಳಿಗೆ ಅನುವಾದ :

किसी कार्यालय या संस्था आदि में वेतन पर काम करनेवाला व्यक्ति।

सरकारी कर्मचारियों को बहुत सुविधाएँ मिलती हैं।
अधियुक्ती, अमला, अहलकार, कर्मचारी, कामगार, कामदार

A worker who is hired to perform a job.

employee

ಅರ್ಥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ಉದಾಹರಣೆ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ಸಮಾನಾರ್ಥಕ : ಆಳು, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


ಇತರ ಭಾಷೆಗಳಿಗೆ ಅನುವಾದ :

A person working in the service of another (especially in the household).

retainer, servant

ಉದ್ಯೋಗಿ   ಗುಣವಾಚಕ

ಅರ್ಥ : ಯಾವುದಾದರೂ ಒಂದು ಕೆಲಸದಲ್ಲಿರುವಿಕೆಯನ್ನು ಸೂಚಿಸುವುದು

ಉದಾಹರಣೆ : ನನ್ನ ತಾಯಿ ಸರಕಾರಿ ಉದ್ಯೋಗಿ.

ಸಮಾನಾರ್ಥಕ : ಉದ್ಯೋಗಶೀಲ, ಉದ್ಯೋಗಶೀಲವಾದ, ಉದ್ಯೋಗಶೀಲವಾದಂತ, ಉದ್ಯೋಗಶೀಲವಾದಂತಹ, ಉದ್ಯೋಗಿಯಾದ, ಉದ್ಯೋಗಿಯಾದಂತ, ಉದ್ಯೋಗಿಯಾದಂತಹ, ಕೆಲಸದಲ್ಲಿರುವ, ಕೆಲಸದಲ್ಲಿರುವಂತ, ಕೆಲಸದಲ್ಲಿರುವಂತಹ, ದುಡಿಯುವ, ದುಡಿಯುವಂತ, ದುಡಿಯುವಂತಹ


ಇತರ ಭಾಷೆಗಳಿಗೆ ಅನುವಾದ :

काम या उद्यम में लगा रहनेवाला।

मेरी माँ एक नौकरीशुदा महिला हैं।
अभिक्रांती, अभिक्रान्ती, काम-काजी, कामकाजी, कार्यरत, नौकरीशुदा, वर्किंग

Actively engaged in paid work.

The working population.
The ratio of working men to unemployed.
A working mother.
Robots can be on the job day and night.
on the job, working