ಅರ್ಥ : ಮನುಷ್ಯನ, ಸ್ಥಳದ, ವಸ್ತುವಿನ ಹೆಸರಿನ ಬದಲು ಅಥವಾ ನಿಜವಾದ ಹೆಸರಿನ ಜತೆ ಪ್ರೀತಿಯಿಂದ, ಹಾಸ್ಯಕ್ಕಾಗಿ, ಹೊಗಳಿಕೆ, ತೆಗಳಿಕೆಗಾಗಿ ಇಡುವ ಇನ್ನೊಂದು ಹೆಸರು
ಉದಾಹರಣೆ :
ಕೃಷ್ಣನನ್ನು ಎಲ್ಲರೂ ಕಿಟ್ಟಿ ಎಂಬ ಅಡ್ಡ ಹೆಸರಿನಿಂದ ಕರೆಯುತ್ತಿದ್ದರು.
ಸಮಾನಾರ್ಥಕ : ಅಡ್ಡ ಹೆಸರು, ಅಡ್ಡ-ಹೆಸರು, ಅಡ್ಡಹೆಸರು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗೋರಕಪಂಥಿ ಸಾಧುಗಳಿಗೆ ಇರುವ ಒಂದು ಬಿರುದುಪದಕ
ಉದಾಹರಣೆ :
ಗೋರಕಪಂಥಿ ಸಾಧುಗಳ ಹೆಸರಿನ ಹಿಂದೆ ಉಪನಾಮವನ್ನು ಸೇರಿರುವುದು.
ಇತರ ಭಾಷೆಗಳಿಗೆ ಅನುವಾದ :