ಅರ್ಥ : ಯಾವುದನ್ನು ಎಸೆಯಲಾಗಿದೆಯೋ
ಉದಾಹರಣೆ :
ಎಸೆಯಲಾದಂತಹ ಉಪಗ್ರಹದಿಂದ ಈಗ ಸಂಕೇತ ದೊರೆಯುತ್ತಿದೆ.
ಸಮಾನಾರ್ಥಕ : ಎಸೆದ, ಎಸೆದಂತಹ, ಎಸೆಯಲಾದ, ಎಸೆಯಲಾದಂತ, ಎಸೆಯಲಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಿಟ್ಟಂತಹ ಅಥವಾ ಎಸೆದಂತಹ
ಉದಾಹರಣೆ :
ಧನಸ್ಸಿನಿಂದ ಬಿಟ್ಟಂತಹ ಬಾಣ ನೇರವಾಗಿ ಲಕ್ಷ್ಮಣನ ಕಡೆಗೆ ಹೋಯಿತು.
ಸಮಾನಾರ್ಥಕ : ಎಸೆದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತ, ಎಸೆಯಲ್ಪಟ್ಟಂತಹ, ಬಿಟ್ಟಂತ, ಬಿಟ್ಟಂತಹ, ಬಿಡಲ್ಪಟ್ಟಂತ, ಬಿಡಲ್ಪಟ್ಟಂತಹ
ಇತರ ಭಾಷೆಗಳಿಗೆ ಅನುವಾದ :