ಅರ್ಥ : ಅಧಿಕಾರದಿಂದ ಅಥವಾ ಹಕ್ಕಿನ ಮೂಲಕ ಯಾರೋ ಒಬ್ಬರ ಸಂಪತ್ತನ್ನು ಅಥವಾ ಬೇರೆ ವಸ್ತುಗಳನ್ನು ಸಂಪಾದಿಸುವುದು
ಉದಾಹರಣೆ :
ಸಾಹುಕಾರನು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳುತ್ತಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
अधिकारपूर्वक अथवा अधियाचना के द्वारा किसी की संपत्ति या और कोई चीज़ ले लेने का कार्य।
ठेकेदार सरकारी भूमियों का अधिग्रहण कर रहे हैं।The act of contracting or assuming or acquiring possession of something.
The acquisition of wealth.ಅರ್ಥ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
ಉದಾಹರಣೆ :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
ಸಮಾನಾರ್ಥಕ : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :