ಅರ್ಥ : ಚಿಕಿತ್ಸೆ ಮಾಡುವ ಕೆಲಸ ಅಥವಾ ವೃತ್ತಿ
ಉದಾಹರಣೆ :
ಅವನು ಚಿಕಿತ್ಸೆಯನ್ನು ಮಾಡುತ್ತಾ ತನ್ನ ಪರಿವಾರದರನ್ನು ಪಾಲನೆ-ಪೋಷಣೆ ಮಾಡುತ್ತಾನೆ.
ಇತರ ಭಾಷೆಗಳಿಗೆ ಅನುವಾದ :
The learned profession that is mastered by graduate training in a medical school and that is devoted to preventing or alleviating or curing diseases and injuries.
He studied medicine at Harvard.ಅರ್ಥ : ರೋಗಿಯನ್ನು ಆರೋಗ್ಯವಂತನಾಗಿ ಮಾಡುವ ಸ್ಥಿತಿ ಅಥವಾ ರೋಗವನ್ನು ಚಿಕಿತ್ಸೆಮಾಡುವ ಅಥವಾ ರೋಗವನ್ನು ತಡೆಯುವುದಕ್ಕೋಸ್ಕರ ವಿಧಿಪೂರ್ವಕವಾಗಿ ಮಾಡಿರುವಂತಹ ಪದಾರ್ಥಗಳ ಮಿಶ್ರಣ
ಉದಾಹರಣೆ :
ನಿಯಮಿತವಾದ ಔಷಧಿಯನ್ನು ಸೇವಿಸುವುದರಿಂದ ಮಾತ್ರ ರೋಗನಿವಾರಣೆಯಾಗುತ್ತದೆ.
ಇತರ ಭಾಷೆಗಳಿಗೆ ಅನುವಾದ :
(medicine) something that treats or prevents or alleviates the symptoms of disease.
medicament, medication, medicinal drug, medicine