ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಕಡಿಸು   ಕ್ರಿಯಾಪದ

ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಮುರಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಅಮ್ಮ ರಾಧಾಳ ಹತ್ತಿರುವ ಮರವನ್ನು ಮುರಿಸುತ್ತಿದ್ದಾಳೆ.

ಸಮಾನಾರ್ಥಕ : ಮುರಿಸು


ಇತರ ಭಾಷೆಗಳಿಗೆ ಅನುವಾದ :

कोई वस्तु आदि को या उसका भाग तोड़ने का काम दूसरे से कराना।

माँ राधे से लकड़ियाँ तुड़वा रही है।
टोरवाना, तुड़वाना, तुड़ाना, तोड़वाना, तोरवाना

ಅರ್ಥ : ಹಾವು ಮುಂತಾದವು ಯಾರೋ ಒಬ್ಬರನ್ನು ಕಚ್ಚುವಂತೆ ಮಾಡುವ ಪ್ರಕ್ರಿಯೆ

ಉದಾಹರಣೆ : ತಾಂತ್ರಿಕನು ಒಬ್ಬ ವ್ಯಕ್ತಿಗೆ ಹಾವಿನಿಂದ ಕಡಿಸಿದನು.

ಸಮಾನಾರ್ಥಕ : ಕಚ್ಚಿಸು


ಇತರ ಭಾಷೆಗಳಿಗೆ ಅನುವಾದ :

कुछ ऐसा करना कि साँप आदि किसी को डँस दें।

जादूगर ने एक व्यक्ति को साँप से डसवा दिया।
कटवाना, डँसवाना, डसवाना

ಅರ್ಥ : ಕೂಯಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಬಂಗಲೆ ಕಟ್ಟಲು ಅವನು ಮರವನ್ನು ಕೂಯಿಸಿದನು.

ಸಮಾನಾರ್ಥಕ : ಕೂಯಿಸು


ಇತರ ಭಾಷೆಗಳಿಗೆ ಅನುವಾದ :

उखाड़ने का काम दूसरे से कराना।

मकान बनाने के लिए वह पेड़ों को उखड़वा रहा है।
उकटवाना, उखड़वाना, उखड़ाना, उखेड़वाना