ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕಸವನ್ನು ಹಾಕುವ ಸ್ಥಳ
ಉದಾಹರಣೆ : ಕಸದ ಗುಂಡಿಯಲ್ಲಿ ಸಗಣಿ, ತರಕಾರಿಗಳ ಸಿಪ್ಪೆ, ಕೊಳೆತ ಹಣ್ಣು ಮೊದಲಾದವುಗಳನ್ನು ಹಾಕಿ ಗೊಬ್ಬರವನ್ನು ಮಾಡಲಾಗುತ್ತದೆ.
ಸಮಾನಾರ್ಥಕ : ಕಸಕಡ್ಡಿಗಳ ಗುಡ್ಡೆ, ತಿಪ್ಪೆ
ಇತರ ಭಾಷೆಗಳಿಗೆ ಅನುವಾದ :हिन्दी
कूड़ा फेंकने का स्थान।
ಸ್ಥಾಪನೆ