ಅರ್ಥ : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
ಉದಾಹರಣೆ :
ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
ಸಮಾನಾರ್ಥಕ : ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತ, ತೇಜಸ್ಸಿನಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಲ್ಲಿ ತೇಜಸ್ಸಿದೆಯೋ
ಉದಾಹರಣೆ :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
ಸಮಾನಾರ್ಥಕ : ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
ಇತರ ಭಾಷೆಗಳಿಗೆ ಅನುವಾದ :