ಅರ್ಥ : ಸಾಹಿತ್ಯದಲ್ಲಿನ ಒಂದು ಭಾವ ಅದರಲ್ಲಿ ಭಯ, ಮೋಹ, ಕ್ರೋದ ಮೊದಲಾದ ಕಾರಣದಿಂದ ಮುಖದಲ್ಲಿನ ಬಣ್ಣ ಬದಲಾಗುತ್ತದೆ
ಉದಾಹರಣೆ :
ತಂದೆಯ ವರ್ಣಹೀನ ಮುಖವನ್ನು ನೋಡಿ ಮಗುವು ಹೆದರಿಕೊಂಡು ಓಡಿಹೋಯಿತು.
ಸಮಾನಾರ್ಥಕ : ಬಣ್ಣಗೆಟ್ಟ, ವರ್ಣಹೀನ
ಇತರ ಭಾಷೆಗಳಿಗೆ ಅನುವಾದ :
साहित्य में एक भाव जिसमें भय, मोह, क्रोध आदि के कारण मुख का रंग बदलता है।
पिता का चेहरा विवर्ण होते देख बच्चा डरकर भाग गया।ಅರ್ಥ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
ಉದಾಹರಣೆ :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
ಸಮಾನಾರ್ಥಕ : ಕಳೆಗುಂದಿದ, ನಿಸ್ತೇಜ, ಬಿಳಿಚಿಕೊಂಡ, ಮಂಕಾದ
ಇತರ ಭಾಷೆಗಳಿಗೆ ಅನುವಾದ :