ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಿಸಿಯಾಗುವ ಕ್ರಿಯೆ
ಉದಾಹರಣೆ : ಬೇಸಿಗೆಯ ದಿನಗಳಲ್ಲಿ ಮರಳುಗಾಡಿನ ಭೂಮಿ ತುಂಬಾ ಕಾವೇರುತ್ತದೆ.
ಸಮಾನಾರ್ಥಕ : ಕಾವೇರು, ಬಿಸಿಯಾಗಿಸು
ಇತರ ಭಾಷೆಗಳಿಗೆ ಅನುವಾದ :हिन्दी English
सामान्य से अधिक तापमान होना या गरम होना।
Get warm or warmer.
ಅರ್ಥ : ಕಾಯಿಸುವವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ಉದಾಹರಣೆ : ಅವಳು ಗ್ವಾಲಾಳಿಂದಲೇ ಹಾಲನ್ನು ಕಾಯಿಸಿಸಿದಳು.
ಇತರ ಭಾಷೆಗಳಿಗೆ ಅನುವಾದ :हिन्दी
औंटने का काम दूसरे से करवाना।
ಅರ್ಥ : ಬಿಸಿ ಮಾಡುವ ಕ್ರಿಯೆ
ಉದಾಹರಣೆ : ಅವನು ಕಬ್ಬಿಣವನ್ನು ಬೆಂಕಿಯಲ್ಲಿ ಕಾಯಿಸುತ್ತಿದ್ದಾನೆ.
ಸಮಾನಾರ್ಥಕ : ಕಾವೇರಿಸು, ಬೆಚ್ಚಗೆ ಮಾಡು
गरम करना।
Make warm or warmer.
ಅರ್ಥ : ಅನಾವಶ್ಯಕವಾಗಿ ಕಾಯುವ ಪ್ರಕ್ರಿಯೆ
ಉದಾಹರಣೆ : ಮಂತ್ರಿಗಳು ಕೆಲಸ ನೀಡುವೆ ಎಂದು ಆಶ್ವಾಸನೆ ನೀಡಿ ಮೋಹನನ್ನು ತಿಂಗಳು ಗಟ್ಟಲೆಯಿಂದ ಕಾಯಿಸುತ್ತಿದ್ದಾರೆ.
ಸಮಾನಾರ್ಥಕ : ಸತಾಯಿಸು
व्यर्थ का इंतजार कराना।
ಸ್ಥಾಪನೆ