ಅರ್ಥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ಉದಾಹರಣೆ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
ಸಮಾನಾರ್ಥಕ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
ಇತರ ಭಾಷೆಗಳಿಗೆ ಅನುವಾದ :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganಅರ್ಥ : ಕೆಟ್ಟ ಚೇಷ್ಟೆ
ಉದಾಹರಣೆ :
ರಾಮನು ಕುಚೇಷ್ಟೆ ಮಾಡಿರು ಶ್ಯಾಮನು ತನ್ನ ಕೆಲಸದಲ್ಲಿ ಸಫಲತೆಯನ್ನು ಹೊಂದಿದನು.
ಸಮಾನಾರ್ಥಕ : ಅಪಹಾಸ್ಯ, ಕಿಡಿಗೇಡಿತನ, ಕುಚೋದ್ಯ
ಇತರ ಭಾಷೆಗಳಿಗೆ ಅನುವಾದ :
ख़राब चेष्टा।
राम की कुचेष्टा के बाद भी श्याम अपने काम में सफ़ल हुआ।ಅರ್ಥ : ಬಹಳ ಚೇಷ್ಟೆ ಮಾಡುವ
ಉದಾಹರಣೆ :
ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.
ಸಮಾನಾರ್ಥಕ : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆ, ಚೇಷ್ಟೆಯಂತ, ಚೇಷ್ಟೆಯಂತಹ
ಇತರ ಭಾಷೆಗಳಿಗೆ ಅನುವಾದ :