ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೂಡ್ರುವ ಮಣೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೂಡ್ರುವ ಮಣೆ   ನಾಮಪದ

ಅರ್ಥ : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ

ಉದಾಹರಣೆ : ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.

ಸಮಾನಾರ್ಥಕ : ಆಸನ, ಪೀಠ, ಮಣೆ, ಹಲಿಗೆ


ಇತರ ಭಾಷೆಗಳಿಗೆ ಅನುವಾದ :

बैठने के लिए काठ, धातु आदि का छोटा और ऊँचा आसन।

अतिथि पीढ़े पर बैठकर भोजन कर रहा है।
पटरा, पटा, पाट, पाटा, पाढ़, पीठिका, पीढ़ा

ಅರ್ಥ : ಚಿಕ್ಕ ಪೀಠ

ಉದಾಹರಣೆ : ಮರಗೆಲಸದವನು ಮಗುವಿಗಾಗಿ ಒಂದು ಪೀಠವನ್ನು ಮಾಡಿದನು.

ಸಮಾನಾರ್ಥಕ : ಪೀಠ, ಮಣೆ


ಇತರ ಭಾಷೆಗಳಿಗೆ ಅನುವಾದ :

छोटा पीढ़ा।

बढ़ई ने बच्चे के लिए एक पीढ़ी बनाई।
पीढ़ी