ಅರ್ಥ : ಒಂದು ತರಹದ ರೋಗದಲ್ಲಿ ಕೀಲುಗಳು ಊದುವುದು
ಉದಾಹರಣೆ :
ಹಲವಾರು ಬಗೆಯ ಔಷಧಿಯನ್ನು ಕುಡಿಸಿದ ನಂತರವು ಅವನ ಬಾವು ಕಡಮೆಯಾಗಲಿಲ್ಲ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು
ಉದಾಹರಣೆ :
ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.
ಸಮಾನಾರ್ಥಕ : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ
ಇತರ ಭಾಷೆಗಳಿಗೆ ಅನುವಾದ :
A land mass (smaller than a continent) that is surrounded by water.
islandಅರ್ಥ : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು
ಉದಾಹರಣೆ :
ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.
ಸಮಾನಾರ್ಥಕ : ಗಂಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು
ಉದಾಹರಣೆ :
ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.
ಇತರ ಭಾಷೆಗಳಿಗೆ ಅನುವಾದ :
Any bulge or swelling of an anatomical structure or part.
node