ಅರ್ಥ : ಗಮನಕೊಡಲು ಯೋಗ್ಯವಾದಂತಹ
ಉದಾಹರಣೆ :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
ಸಮಾನಾರ್ಥಕ : ಗಮನಾರ್ಹ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ
ಇತರ ಭಾಷೆಗಳಿಗೆ ಅನುವಾದ :