ಅರ್ಥ : ತುಂಬಾ ದಿನಗಳವರೆವಿಗೂ ಉಳಿಯುವಂತಹ
ಉದಾಹರಣೆ :
ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.
ಸಮಾನಾರ್ಥಕ : ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಚಿರಕಾಲವಿರುವ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಶಾಶ್ವತವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ಇತರ ಭಾಷೆಗಳಿಗೆ ಅನುವಾದ :