ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ
ಉದಾಹರಣೆ : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.
ಸಮಾನಾರ್ಥಕ : ಅಂಗರಕ್ಷಿ, ಕಂಚುಕ, ಕವಚ, ಕಾಪು ಹೊದಿಕೆ, ಮೈಜೋಡು, ಯುದ್ಧ ಕವಚ, ರಕ್ಷಾ ಕವಚ
ಇತರ ಭಾಷೆಗಳಿಗೆ ಅನುವಾದ :हिन्दी English
लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।
Protective covering made of metal and used in combat.
ಸ್ಥಾಪನೆ