ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಳಿಯುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತುಳಿಯುವಿಕೆ   ನಾಮಪದ

ಅರ್ಥ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

ಉದಾಹರಣೆ : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

ಸಮಾನಾರ್ಥಕ : ಒತ್ತುವಿಕೆ, ತುಳಿ, ಮರ್ದನ, ಮೆಟ್ಟು, ಮೆಟ್ಟುವಿಕೆ


ಇತರ ಭಾಷೆಗಳಿಗೆ ಅನುವಾದ :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना