ಅರ್ಥ : ಅಪಾಯವನ್ನು ತರಬಹುದಾದ ತೊಂದರೆಗೆ ಸಿಕ್ಕಿಸಬಹುದಾದ ಯಾವುದೇ ಕೆಲಸ ಅಥವಾ ಸಂಗತಿ
ಉದಾಹರಣೆ :
ಹಾವನ್ನು ಸಾಕುವುದು ತುಂಬಾ ಅಪಾಯಕಾರಿ ಕೆಲಸ.
ಸಮಾನಾರ್ಥಕ : ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತಹ, ವಿಪತ್ಕಾರಿ, ವಿಪತ್ಕಾರಿಯಾದ, ವಿಪತ್ಕಾರಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ಕಷ್ಟದಲ್ಲಿದೆಯೋ
ಉದಾಹರಣೆ :
ಅವನ ಕಷ್ಟದ ಸಮಯದಲ್ಲಿ ಯಾರೂ ಸಹಾಯಕ್ಕೆ ಬರಲಿಲ್ಲ.
ಸಮಾನಾರ್ಥಕ : ಕಷ್ಟದ, ಕಷ್ಟದಂತ, ಕಷ್ಟದಂತಹ, ಕಷ್ಟದಾಯಕ, ಕಷ್ಟದಾಯಕವಾದ, ಕಷ್ಟದಾಯಕವಾದಂತ, ಕಷ್ಟದಾಯಕವಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತಹ, ತೊಂದರೆಯ, ತೊಂದರೆಯಂತ, ತೊಂದರೆಯಂತಹ, ತ್ರಾಸದಾಯಕ, ತ್ರಾಸದಾಯಕವಾದ, ತ್ರಾಸದಾಯಕವಾದಂತ, ತ್ರಾಸದಾಯಕವಾದಂತಹ
ಇತರ ಭಾಷೆಗಳಿಗೆ ಅನುವಾದ :
Characterized by or indicative of distress or affliction or danger or need.
Troubled areas.