ಅರ್ಥ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
ಉದಾಹರಣೆ :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
ಸಮಾನಾರ್ಥಕ : ಅಖಿಲಾಂಡ, ಜಗತ್ತು, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ
ಇತರ ಭಾಷೆಗಳಿಗೆ ಅನುವಾದ :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।