ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನವೀನ ಪದದ ಅರ್ಥ ಮತ್ತು ಉದಾಹರಣೆಗಳು.

ನವೀನ   ನಾಮಪದ

ಅರ್ಥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ಸಮಾನಾರ್ಥಕ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


ಇತರ ಭಾಷೆಗಳಿಗೆ ಅನುವಾದ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ನವೀನ   ಗುಣವಾಚಕ

ಅರ್ಥ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

ಉದಾಹರಣೆ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

ಸಮಾನಾರ್ಥಕ : ನವ, ನವನವೀನ, ನೂತನ, ಹೊಸ


ಇತರ ಭಾಷೆಗಳಿಗೆ ಅನುವಾದ :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट