ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಚಿಕೆಗೇಡಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ನಾಚಿಕೆಗೇಡಾದಂತ   ಗುಣವಾಚಕ

ಅರ್ಥ : ಯಾರೋ ಒಬ್ಬರು ಅತಿಯಾದ ನಿರ್ಲಜೆ ಹೆದರಿಕೆ-ಬೆದರಿಕೆ ಎಲ್ಲಾ ಸಹಿಸಿದರೂ ಕೆಟ್ಟ ಮಾತು ಅಥವಾ ರೂಢಿಯನ್ನು ಬಿಡದೆ ಇರುವುದು

ಉದಾಹರಣೆ : ಅವನೊಬ್ಬ ನಾಚಿಕೆಗೇಡು ಮನುಷ್ಯ ಪದೇ ಪದೇ ಬುದ್ಧಿವಾದ ಹೇಳಿದರು ತನ್ನ ಸ್ವಭಾವನ್ನು ಬದಲಾಯಿಸಿಕೊಳ್ಳುವುದಿಲ್ಲ.

ಸಮಾನಾರ್ಥಕ : ಕೀಳಾದ, ಕೀಳಾದಂತ, ಕೀಳಾದಂತಹ, ಕೀಳು, ನಾಚಿಕೆಗೇಡಾದ, ನಾಚಿಕೆಗೇಡಾದಂತಹ, ನಾಚಿಕೆಗೇಡು


ಇತರ ಭಾಷೆಗಳಿಗೆ ಅನುವಾದ :

बहुत बड़ा निर्लज्ज जो बराबर घुड़कियाँ-झिड़कियाँ सहकर भी बुरी बातें या आदतें न छोड़ता हो।

वह जूताखोर आदमी है, बार-बार समझाने के बाद भी अपनी आदतें नहीं बदलता।
जूताख़ोर, जूताखोर, जूतीख़ोर, जूतीखोर