ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಾಸ್ತಿಕತೆ ಪದದ ಅರ್ಥ ಮತ್ತು ಉದಾಹರಣೆಗಳು.

ನಾಸ್ತಿಕತೆ   ನಾಮಪದ

ಅರ್ಥ : ವೇದ ಈಶ್ವರ ಮತ್ತು ಪರಲೋಕ ಮುಂತಾದವುಗಳಲ್ಲಿ ನಂಬಿಕೆ ಇಲ್ಲದಿರುವ ಮನಸ್ಥಿತಿ

ಉದಾಹರಣೆ : ನಾಸ್ತಿಕತೆ ಒಂದೇ ಮನುಷ್ಯನ ಎಲ್ಲ ಪಾಪಕ್ಕು ಕಾರಣವಲ್ಲ.

ಸಮಾನಾರ್ಥಕ : ನಾಸ್ತಿಕತ್ವ, ನಾಸ್ತಿಕವಾದ, ಹೇತುವಾದ


ಇತರ ಭಾಷೆಗಳಿಗೆ ಅನುವಾದ :

वेद, ईश्वर और परलोक आदि में अविश्वास।

नास्तिकता के कारण मनुष्य पाप में लिप्त हो जाता है।
नास्तिकता, नास्तिकत्व, नास्तिकपन, नास्तिक्य, हेतुवाद

A lack of belief in the existence of God or gods.

atheism

ಅರ್ಥ : ಒಂದು ಸಿದ್ಧಾಂತದ ಪ್ರಕಾರ ಮನುಷ್ಯನಿಗೆ ಈಶ್ವರ, ಮತ, ಮಾತಾಂತರ, ಪರಲೋಕ ಮುಂತಾದ ವಿಷಯಗಳಲ್ಲಿ ನಂಬಿಕೆ ಇಲ್ಲದಿರುವುದು

ಉದಾಹರಣೆ : ನಾಸ್ತಿಕತೆಯಲ್ಲಿ ನಂಬಿಕೆಯುಳ್ಳವರು ದೇವರು ದಿಂಡಿರು ಎಂದು ಆಲೋಚಿಸುವುದನ್ನು ಭ್ರಮೆ ಎಂದು ಭಾವಿಸುತ್ತಾರೆ.

ಸಮಾನಾರ್ಥಕ : ನಾಸ್ತಿಕ್ಯ, ನಿರೀಶ್ವರವಾದ


ಇತರ ಭಾಷೆಗಳಿಗೆ ಅನುವಾದ :

वह अवस्था या सिद्धांत जिसमें मनुष्य ईश्वर,मत-मतान्तर,लोक-परलोक आदि का अस्तित्व नहीं मानता।

नास्तिकतावाद में ईश्वर और अलौकिक धारणाओं का कोई स्थान नहीं है।
अनीश्वरवाद, नास्तिकतावाद, निरीश्वरवाद

ಅರ್ಥ : ಧರ್ಮವನ್ನು ವಿರೋಧಿಸುವ ಗುಣ ಅಥವಾ ಧರ್ಮಾನುಸಾರ ನಡೆಯದ ವ್ಯಕ್ತಿತ್ವ

ಉದಾಹರಣೆ : ವೈಚಾರಿಕ ಚಿಂತನೆಯಲ್ಲಿ ಅಧಾರ್ಮಿಕತೆಯ ಬಗೆಗೆ ಹೆಚ್ಚು ಒಲವಿರುತ್ತದೆ.

ಸಮಾನಾರ್ಥಕ : ಅಧಾರ್ಮಿಕತೆ


ಇತರ ಭಾಷೆಗಳಿಗೆ ಅನುವಾದ :

अधार्मिक होने की अवस्था या भाव।

आजकल लोगों में अधार्मिकता फैल रही है,जिसके कारण व्यक्ति का नैतिक पतन होता जा रहा है।
अधार्मिकता, धर्महीनता

The quality of not being devout.

irreligion, irreligiousness