ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಶ್ಚಿಂತವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ನಿಶ್ಚಿಂತವಾದಂತಹ   ಗುಣವಾಚಕ

ಅರ್ಥ : ಯಾರಿಗೆ ಯಾವುದೇ ಮಾತಿನ ಲಕ್ಷ್ಯೆ ಇಲ್ಲವೋ

ಉದಾಹರಣೆ : ಅವನು ಜಗತ್ತಿನ ಲಕ್ಷ್ಯವಿಲ್ಲದೆ ತನ್ನ ಪಾಡಿಗೆ ಹಾಡನ್ನು ಗುನುಗುತ್ತಿದ್ದ.

ಸಮಾನಾರ್ಥಕ : ಚಿಂತೆಯಿಲ್ಲದ, ಚಿಂತೆಯಿಲ್ಲದಂತ, ಚಿಂತೆಯಿಲ್ಲದಂತಹ, ನಿಶ್ಚಿಂತ, ನಿಶ್ಚಿಂತವಾದ, ನಿಶ್ಚಿಂತವಾದಂತ, ಲಕ್ಷ್ಯವಿಲ್ಲದ, ಲಕ್ಷ್ಯವಿಲ್ಲದಂತ, ಲಕ್ಷ್ಯವಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जिसे किसी बात की परवाह न हो।

वह देश-दुनिया से बेपरवाह अपनी ही धुन में मस्त रहता है।
अचिंत, अचिन्त, अलगरजी, अलबेला, अलमस्त, अल्हड़, आलारासी, निर्द्वंद्व, निर्द्वन्द्व, बिंदास, बिन्दास, बेगरज, बेग़रज़, बेपरवा, बेपरवाह, बेफ़िक़्र, बेफिक्र