ಅರ್ಥ : ಮರಗಿಡ, ಪ್ರಾಣಿ ಪಕ್ಷಿ, ಬೆಟ್ಟಗುಡ್ಡಗಳ ಸಹಜ ಅವಸ್ಥೆ
ಉದಾಹರಣೆ :
ಮನುಷ್ಯ ಪ್ರಕೃತಿಯ ಮೇಲೆ ಅಧಿಕಾರ ಸಾಧಿಸಲು ಹೋಗಿ, ಪರಿಸರವನ್ನು ಮಲಿನಗೊಳಿಸಿದ್ದಾನೆ.
ಸಮಾನಾರ್ಥಕ : ಪ್ರಕೃತಿ
ಇತರ ಭಾಷೆಗಳಿಗೆ ಅನುವಾದ :
The natural physical world including plants and animals and landscapes etc..
They tried to preserve nature as they found it.