ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೀರಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ನೀರಾದಂತ   ಗುಣವಾಚಕ

ಅರ್ಥ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

ಉದಾಹರಣೆ : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

ಸಮಾನಾರ್ಥಕ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

ಅರ್ಥ : ನೀರಿನ ಅಂಶ ಜಾಸ್ತಿಯಿರುವ ವಸ್ತು

ಉದಾಹರಣೆ : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

ಸಮಾನಾರ್ಥಕ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ಇತರ ಭಾಷೆಗಳಿಗೆ ಅನುವಾದ :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery

ಅರ್ಥ : ಯಾವುದು ನೀರಿನ ತರಹ ತೆಳುವಾಗಿದೆಯೋ

ಉದಾಹರಣೆ : ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.

ಸಮಾನಾರ್ಥಕ : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ


ಇತರ ಭಾಷೆಗಳಿಗೆ ಅನುವಾದ :

जो द्रव की तरह पतला हो गया हो या पिघला हुआ।

पर्वतों के द्रवित हिम के कारण समुद्र का स्तर बढ़ता जा रहा है।
द्रवित, द्रवीभूत

Changed from a solid to a liquid state.

Rivers filled to overflowing by melted snow.
liquid, liquified, melted

ಅರ್ಥ : ಯಾವುದು ದಯೆಯಿಂದ ತುಂಬಿದೆಯೋ

ಉದಾಹರಣೆ : ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.

ಸಮಾನಾರ್ಥಕ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ


ಇತರ ಭಾಷೆಗಳಿಗೆ ಅನುವಾದ :

जो दया से भर गया हो।

रमेश की दशा देखकर मोहन का हृदय द्रवित हो उठा।
दयार्द्र, द्रवित, द्रवीभूत

Being excited or provoked to the expression of an emotion.

Too moved to speak.
Very touched by the stranger's kindness.
affected, moved, stirred, touched