ಅರ್ಥ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
ಉದಾಹರಣೆ :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
ಸಮಾನಾರ್ಥಕ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರಿನ ಅಂಶ ಜಾಸ್ತಿಯಿರುವ ವಸ್ತು
ಉದಾಹರಣೆ :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
ಸಮಾನಾರ್ಥಕ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ನೀರಿನ ತರಹ ತೆಳುವಾಗಿದೆಯೋ
ಉದಾಹರಣೆ :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
ಸಮಾನಾರ್ಥಕ : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದು ದಯೆಯಿಂದ ತುಂಬಿದೆಯೋ
ಉದಾಹರಣೆ :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
ಸಮಾನಾರ್ಥಕ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ
ಇತರ ಭಾಷೆಗಳಿಗೆ ಅನುವಾದ :