ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೊಗ ಪದದ ಅರ್ಥ ಮತ್ತು ಉದಾಹರಣೆಗಳು.

ನೊಗ   ನಾಮಪದ

ಅರ್ಥ : ಗಾಡಿ, ನೇಗಿಲು ಮೊದಲಾದವುಗಳ ಮುಂದಿನ ಮರದ ನೊಗ ಎತ್ತುಗಳ ಕುತ್ತಿಗೆಯ ಮೇಲೆ ಇರುತ್ತದೆ

ಉದಾಹರಣೆ : ರೈತನು ನೇಗಿಲ ನೊಗವನ್ನು ಎತ್ತುಗಳ ಹೆಗಲಿನ ಮೇಲೆ ಇಟ್ಟನು.

ಸಮಾನಾರ್ಥಕ : ಗೂಟ, ನೇಗಿಲ ನೊಗ, ಹಿಡಿಕಿ


ಇತರ ಭಾಷೆಗಳಿಗೆ ಅನುವಾದ :

गाड़ी, हल आदि के आगे की वह लकड़ी जो बैलों के कंधे पर रहती है।

किसान जुए को बैलों के कंधे पर रख रहा है।
जुआ, जुआठ, जुआठा, जूआ, जूड़, माची, युग, सिमल

Stable gear that joins two draft animals at the neck so they can work together as a team.

yoke