ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೌಕರ ಪದದ ಅರ್ಥ ಮತ್ತು ಉದಾಹರಣೆಗಳು.

ನೌಕರ   ನಾಮಪದ

ಅರ್ಥ : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

ಉದಾಹರಣೆ : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

ಸಮಾನಾರ್ಥಕ : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ


ಇತರ ಭಾಷೆಗಳಿಗೆ ಅನುವಾದ :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

ಅರ್ಥ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ಉದಾಹರಣೆ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ಸಮಾನಾರ್ಥಕ : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


ಇತರ ಭಾಷೆಗಳಿಗೆ ಅನುವಾದ :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ಅರ್ಥ : ಕೆಲಸದವರು ಮಾಡುವ ಕೆಲಸ

ಉದಾಹರಣೆ : ಈ ಮನೆಯ ಕೆಲಸವನ್ನು ನಾನು ಕಳೆದ ಇಪ್ಪತು ವರ್ಷದಿಂದ ಮಾಡುತ್ತಾ ಬಂದಿದ್ದೇನೆ.

ಸಮಾನಾರ್ಥಕ : ಕೆಲಸ, ಚಾಕರಿ, ಸೇವೆ


ಇತರ ಭಾಷೆಗಳಿಗೆ ಅನುವಾದ :

नौकर का काम।

इस घर की सेवा मैं पिछले बीस बरस से करता आया हूँ।
ख़िदमत, खिदमत, टहल, नौकरी, मुलाज़िमत, मुलाजिमत, सेवा

The performance of duties by a waiter or servant.

That restaurant has excellent service.
service

ಅರ್ಥ : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

ಉದಾಹರಣೆ : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

ಸಮಾನಾರ್ಥಕ : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ


ಇತರ ಭಾಷೆಗಳಿಗೆ ಅನುವಾದ :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

ಅರ್ಥ : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ

ಉದಾಹರಣೆ : ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.

ಸಮಾನಾರ್ಥಕ : ಉದ್ಯೋಗಿ, ವೃತ್ತಿನಿರತ, ಸೇವಾನಿರತ


ಇತರ ಭಾಷೆಗಳಿಗೆ ಅನುವಾದ :

किसी कार्यालय या संस्था आदि में वेतन पर काम करनेवाला व्यक्ति।

सरकारी कर्मचारियों को बहुत सुविधाएँ मिलती हैं।
अधियुक्ती, अमला, अहलकार, कर्मचारी, कामगार, कामदार

A worker who is hired to perform a job.

employee

ಅರ್ಥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ಉದಾಹರಣೆ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ಸಮಾನಾರ್ಥಕ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ


ಇತರ ಭಾಷೆಗಳಿಗೆ ಅನುವಾದ :

A person working in the service of another (especially in the household).

retainer, servant

ಅರ್ಥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

ಉದಾಹರಣೆ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

ಸಮಾನಾರ್ಥಕ : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


ಇತರ ಭಾಷೆಗಳಿಗೆ ಅನುವಾದ :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant