ಅರ್ಥ : ಯಾವುದಾದರೊಂದು ಅಧಿಕಾರದಿಂದ ತೆಗೆದು ಹಾಕಿದಂತಹ
ಉದಾಹರಣೆ :
ಚಮೀನ್ದಾರನು ರೈತರನ್ನು ಅವರ ಜಮೀನಿಂದ ಬಹಿಷ್ಕೃತಗೊಳಿಸಿದನು.
ಸಮಾನಾರ್ಥಕ : ಅಧಿಕಾರ ಚ್ಯುತ, ಅಧಿಕಾರ ಚ್ಯುತವಾದ, ಅಧಿಕಾರ ಚ್ಯುತವಾದಂತಹ, ಪದಚ್ಯುತವಾದ, ಪದಚ್ಯುತಿಯಾದ, ಪದಚ್ಯುತಿಯಾದಂತ, ಪದಚ್ಯುತಿಯಾದಂತಹ, ಪದ್ಯಚ್ಯುತವಾದಂತ, ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
ಇತರ ಭಾಷೆಗಳಿಗೆ ಅನುವಾದ :
जिसका दखल, कब्जा या अधिकार हटा दिया गया हो।
जमींदार ने किसान को उसकी जमीन से बेदखल कर दिया।