ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೈಪೋಟಿ ಪದದ ಅರ್ಥ ಮತ್ತು ಉದಾಹರಣೆಗಳು.

ಪೈಪೋಟಿ   ನಾಮಪದ

ಅರ್ಥ : ಯಾವುದೇ ಕೆಲಸದಲ್ಲಿ ಬೇರೆಯವರಿಗಿಂತ ಮುನ್ನಡೆಯಬೇಕೇಂಬ ಪ್ರಯತ್ನ

ಉದಾಹರಣೆ : ಈಗೀಗ ಕಂಪನಿಗಳ ನಡುವೆ ಪೈಪೋಟಿ ಹೆಚ್ಚುತ್ತಿರುವ ಕಾರಣ ಮಾರುಕಟ್ಟೆಯಲ್ಲಿ ದಿನಕ್ಕೊಂದು ಹೊಸ ಮಾದರಿಯ ಉತ್ಪನ್ನಗಳು ಲಭಿಸುತ್ತಿದೆ.

ಸಮಾನಾರ್ಥಕ : ಪ್ರತಿಸ್ಪರ್ಧೆ, ಸ್ಪರ್ಧೆ


ಇತರ ಭಾಷೆಗಳಿಗೆ ಅನುವಾದ :

किसी काम में औरों से आगे बढ़ने का प्रयत्न।

आजकल कंपनियों के बीच चल रही प्रतियोगिता के कारण बाजार में नित नये उत्पाद आ रहे हैं।
अराअरी, प्रतिद्वंद्विता, प्रतियोगिता, प्रतिस्पर्द्धा, प्रतिस्पर्धा, मुक़ाबला, मुक़ाबिला, मुकाबला, मुकाबिला, लाग-डाँट, लागडाँट, स्पर्द्धा, स्पर्धा, होड़

A business relation in which two parties compete to gain customers.

Business competition can be fiendish at times.
competition

ಅರ್ಥ : ಯಾವುದಾದರೂ ಒಂದು ವಿಷಯಕ್ಕೆ ಸಂಬಂಧಿಸಿದ ಹಾಗೆ ದೃಡತೆಯಿಂದ ಒಂದು ಪಕ್ಕಕ್ಕೆ ವಾದವನ್ನು ಹೂಡುವುದು ಮತ್ತು ಹೂಡಿದ ವಾದದ ಸತ್ಯಾ ಸತ್ಯತೆಗಳ ನಿರ್ಣಯಿಸಿದ ನಂತರ ಸೋಲು ಗೆಲುವುಗಳನ್ನು ತೀರ್ಮಾನಿಸುವುದು

ಉದಾಹರಣೆ : ರಾಹುಲ್ ಸವಾಲನ್ನು ಗೆದ್ದನು

ಸಮಾನಾರ್ಥಕ : ಪಂದ್ಯ, ಬಾಜಿ, ಸವಾಲು ಶರತ್ತು


ಇತರ ಭಾಷೆಗಳಿಗೆ ಅನುವಾದ :

किसी विषय के ठीक होने के संबंध में दृढ़ता पूवर्क कुछ कहने का वह प्रकार जिसमें सत्य या असत्य सिद्ध होने पर हार-जीत व कुछ लेन-देन भी हो।

राहुल शर्त जीत गया।
दाँव, दाव, दावँ, बाज़ी, बाजी, शर्त, होड़

The act of gambling.

He did it on a bet.
bet, wager