ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮೇಲಿನ ಭಾಗವು ಕೆಳಕ್ಕೆ ಬಗ್ಗುವುದು
ಉದಾಹರಣೆ : ಹಣ್ಣುಗಳ ಭಾರದಿಂದಾಗಿ ಈ ವೃಕ್ಷವು ಬಾಗಿದೆ.
ಸಮಾನಾರ್ಥಕ : ಓರೆಮಾಡು, ಬಾಗಿಸು
ಇತರ ಭಾಷೆಗಳಿಗೆ ಅನುವಾದ :हिन्दी English
ऊपरी भाग का नीचे की ओर कुछ लटक आना।
To incline or bend from a vertical position.
ಅರ್ಥ : ಯಾವುದಾದರು ವಸ್ತುವನ್ನು ಬಾಗುವಂತೆ ಮಾಡು
ಉದಾಹರಣೆ : ಹಣ್ಣುಗಳನ್ನು ಕೀಳುವುದಕ್ಕಾಗಿ ಕೊಂಬೆಗಳನ್ನು ಬಾಗಿಸುತ್ತಾರೆ.
ಸಮಾನಾರ್ಥಕ : ಬಾಗಿಸು
किसी खड़ी चीज़ को झुकने में प्रवृत्त करना।
Cause (a plastic object) to assume a crooked or angular form.
ಅರ್ಥ : ದ್ರವ ಪದಾರ್ಥವನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಹಾಕುವ ಪ್ರಕ್ರಿಯೆ
ಉದಾಹರಣೆ : ಡ್ರಂ ನಲ್ಲಿ ಇರುವ ಎಣ್ಣೆಯನ್ನು ಪಾತ್ರೆಗೆ ಸುರಿದಾಗಿದೆ.
ಸಮಾನಾರ್ಥಕ : ಸುರಿ, ಹಾಕು
ಇತರ ಭಾಷೆಗಳಿಗೆ ಅನುವಾದ :हिन्दी
तरल पदार्थ का एक बरतन से दूसरे बरतन आदि में डल जाना।
ಸ್ಥಾಪನೆ