ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬದಲಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಬದಲಾದಂತ   ಗುಣವಾಚಕ

ಅರ್ಥ : ವಿನಿಮಯವಾದಂತಹ

ಉದಾಹರಣೆ : ಅಂಗಡಿಯವನ್ನು ವಿನಿಮಯವಾದ ವಸ್ತುಗಳ ಪಟ್ಟಿಯನ್ನು ಮಾಡುತ್ತಿದ್ದಾನೆ.

ಸಮಾನಾರ್ಥಕ : ಅದಲು ಬದಲಾದ, ಅದಲು ಬದಲಾದಂತ, ಅದಲು ಬದಲಾದಂತಹ, ಬದಲಾದ, ಬದಲಾದಂತಹ, ವಿನಿಮಯ, ವಿನಿಮಯವಾದ, ವಿನಿಮಯವಾದಂತ, ವಿನಿಮಯವಾದಂತಹ


ಇತರ ಭಾಷೆಗಳಿಗೆ ಅನುವಾದ :

विनिमय किया हुआ।

दुकानदार विनिमयित वस्तुओं की एक सूची बना रहा है।
विनिमयित

Changed for (replaced by) something different.

exchanged

ಅರ್ಥ : ಮೊದಲಿದ್ದ ಯಾವುದೇ ಗುಣ ಅಥವಾ ವಿಷಯವು ಬದಲಾವಣೆಯಾಗಿರುವುದು

ಉದಾಹರಣೆ : ಸಂತರ ಬೇಟಿಯ ನಂತರ ಅವನದು ಪರಿವರ್ತಿತ ನಡವಳಿಕೆ.

ಸಮಾನಾರ್ಥಕ : ಪರಿವರ್ತಿತ, ಪರಿವರ್ತಿತವಾದ, ಪರಿವರ್ತಿತವಾದಂತ, ಪರಿವರ್ತಿತವಾದಂತಹ, ಬದಲಾದ, ಬದಲಾದಂತಹ


ಇತರ ಭಾಷೆಗಳಿಗೆ ಅನುವಾದ :

जिसका या जिसमें परिवर्तन हुआ हो।

संत समागम के चलते उसका हृदय परिवर्तित हो गया।
कंलिग युद्ध के बाद परिवर्तित अशोक ने बौद्ध धर्म अपना लिया था।
आप्यायित, तबदील, तब्दील, परिणत, परिवर्तित, बदला

Made or become different in some respect.

He's an altered (or changed) man since his election to Congress.
changed