ಅರ್ಥ : ಬಿಹಾರ್ ನಲ್ಲಿ ಮಾತನಾಡುವ ಮಾತು
ಉದಾಹರಣೆ :
ಅವರಿಬ್ಬರು ಬಿಹಾರಿ ಭಾಷೆಯಲ್ಲಿ ಮಾತನಾಡುತ್ತಿದ್ದರು.
ಸಮಾನಾರ್ಥಕ : ಬಿಹಾರಿ ಭಾಷೆ
ಅರ್ಥ : ಬಿಹಾರ್ ರಾಜ್ಯಕ್ಕೆ ಸಂಬಂಧಿತವಾದ
ಉದಾಹರಣೆ :
ನಾವೆಲ್ಲರೂ ಬಿಹಾರಿ ದೇಶದ ನಿವಾಸಿಗಳ ನೃತ್ಯವನ್ನು ನೋಡಲು ಹೋಗಿದ್ದೆವು.
ಸಮಾನಾರ್ಥಕ : ಬಿಹಾರ ಪ್ರಾಂತಹದ ನಿವಾಸಿ, ಬಿಹಾರ ಪ್ರಾಂತ್ಯದ ನಿವಾಸಿ, ಬಿಹಾರದ ನಿವಾಸಿ, ಬಿಹಾರದ-ನಿವಾಸಿ, ಬಿಹಾರದಲ್ಲಿ ವಾಸವಾಗಿರುವ, ಬಿಹಾರದಲ್ಲಿ ವಾಸಿಸುವವ, ಬಿಹಾರಿ ದೇಶದ, ಬಿಹಾರಿ ದೇಶದವ
ಅರ್ಥ : ಬಿಹಾರ್ ಗೆ ಸಂಬಂಧಿಸಿದ
ಉದಾಹರಣೆ :
ಅವನು ಬಿಹಾರಿ ರಾಜನೀತಿಯಲ್ಲಿ ಅಭಿರುಚಿಯನ್ನು ಹೊಂದಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :