ಅರ್ಥ : ಒಂದು ಧರ್ಮವು ಗೌತಮ ಬುದ್ಧನ ವಿಚಾರದ ಮೇಲೆ ಆಧಾರವಾಗಿದೆ
ಉದಾಹರಣೆ :
ಬೌದ್ಧ ಧರ್ಮದಲ್ಲಿ ಮೂರ್ತಿಗಳನ್ನು ಪೂಜೆ ಮಾಡುವುದು ನಿಷಿದ್ಧ.
ಸಮಾನಾರ್ಥಕ : ಬೌದ್ಧ ಧರ್ಮ
ಇತರ ಭಾಷೆಗಳಿಗೆ ಅನುವಾದ :
The teaching of Buddha that life is permeated with suffering caused by desire, that suffering ceases when desire ceases, and that enlightenment obtained through right conduct and wisdom and meditation releases one from desire and suffering and rebirth.
buddhismಅರ್ಥ : ಬುದ್ಧನ ಧಾರ್ಮಿಕ ಉಪದೇಶಗಳಲ್ಲಿ ನಂಬಿಕೆಯನ್ನಿರಿಸಿ ಆ ಧರ್ಮದ ಅನುಯಾಯಿಯಾದವ
ಉದಾಹರಣೆ :
ತ್ರಿಪಿಟಕ ಬೌದ್ಧ ಧರ್ಮಾವಲಂಬಿಗಳಿಗೆ ಧರ್ಮ ಗ್ರಂಥವಾಗಿದೆ.
ಸಮಾನಾರ್ಥಕ : ಬೌದ್ಧ ಧರ್ಮಾವಲಂಬಿ
ಇತರ ಭಾಷೆಗಳಿಗೆ ಅನುವಾದ :
वह व्यक्ति जो बौद्ध धर्म को मानता हो।
त्रिपिटक बौद्ध धर्मावलंबिओं का धर्म ग्रंथ है।One who follows the teachings of Buddha.
buddhistಅರ್ಥ : ಯಾರು ಗೌತಮ ಬುದ್ದರು ನಡೆಯುತ್ತಿದ್ದ ಧರ್ಮಮದ ಅನುಯಾಯಿ ಆಗಿರುವರೋ
ಉದಾಹರಣೆ :
ಬೌದ್ಧ ಧರ್ಮಾವಲಂಬಿ ವ್ಯಕ್ತಿಗಳಿಗೆ ಇಲ್ಲಿ ಮಠವನ್ನು ನಿರ್ಮಿಸಲಾಗುತ್ತಿದೆ.
ಸಮಾನಾರ್ಥಕ : ಬೌದ್ಧ ಧರ್ಮಾವಲಂಬಿ, ಬೌದ್ಧ ಧರ್ಮಾವಲಂಬಿಯಾದ, ಬೌದ್ಧ ಧರ್ಮಾವಲಂಬಿಯಾದಂತ, ಬೌದ್ಧ ಧರ್ಮಾವಲಂಬಿಯಾದಂತಹ
ಇತರ ಭಾಷೆಗಳಿಗೆ ಅನುವಾದ :
जो गौतम बुद्ध के चलाये हुए धर्म का अनुयायी हो।
बौद्ध धर्मावलंबी व्यक्तियों के लिए यह मठ बनाया जा रहा है।ಅರ್ಥ : ಗೌತಮ ಬುದ್ಧ ಅಥವಾ ಆತನು ಬೋಧಿಸಿದ ಧರ್ಮವನ್ನು ಅನುಸರಿಸುವವರು
ಉದಾಹರಣೆ :
ದಲಿತರು ಇಂದು ಬೌದ್ಧ ಮತಾನುಯಾಯಿಗಳಾಗಿ ಬದಲಾಗುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :