ಅರ್ಥ : ಯಾರನ್ನೋ ಏನೋ ಅಥವಾ ಬೇರೆ ಏನನ್ನೋ ತಿಳಿಯುವ ಕ್ರಿಯೆ ಅಥವಾ ಭಾವ
ಉದಾಹರಣೆ :
ಕತ್ತಲಿನಲ್ಲಿ ಹಗ್ಗಹುರಿಯನ್ನು ನೋಡಿದರೆ ಹಾವಿನ ಭ್ರಮೆಯುಂಟಾಗುತ್ತದೆ.
ಸಮಾನಾರ್ಥಕ : ಅಂಜಿಕೆ, ಗಾಬರಿ, ತಪ್ಪು ತಿಳಿವಳಿಕೆ, ಭ್ರಮೆ, ಮಿಥ್ಯಜ್ಞಾನ, ಸಂಶಯ, ಸುಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗೊಂದಲಪೂರ್ಣವಾದ
ಉದಾಹರಣೆ :
ಭ್ರಮೆಯಲ್ಲಿರುವ ವ್ಯಕ್ತಿಗಳಿಗೆ ಅವನು ಸರಿ ದಾರಿಯನ್ನು ತೋರಿಸುತ್ತಿದ್ದಾನೆ.
ಸಮಾನಾರ್ಥಕ : ದಿಗ್ಭ್ರಾಂತವಾದ, ಭ್ರಮೆ
ಇತರ ಭಾಷೆಗಳಿಗೆ ಅನುವಾದ :