ಅರ್ಥ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ಉದಾಹರಣೆ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
ಸಮಾನಾರ್ಥಕ : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಸೇವಕ
ಇತರ ಭಾಷೆಗಳಿಗೆ ಅನುವಾದ :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant